×
Ad

ಮಂಗಳೂರು | ಆ.23ರಂದು ಮೆಸೇಜ್ ಆಫ್ ಹ್ಯೂಮ್ಯಾನಿಟಿ ಫೋರಮ್ ವತಿಯಿಂದ ರಕ್ತದಾನ ಶಿಬಿರ

Update: 2025-08-22 15:06 IST

ಮಂಗಳೂರು : ಮೆಸೇಜ್ ಆಫ್ ಹ್ಯೂಮ್ಯಾನಿಟಿ ಫೋರಮ್ ಇದರ ವತಿಯಿಂದ ಆ.23ರ ಶನಿವಾರದಂದು ಮಂಗಳೂರಿನ ಬೋಳಾರ್‌ ನಲ್ಲಿರುವ ಶಾದಿ ಮಹಲ್‌ ನಲ್ಲಿ ರಕ್ತದಾನ ಶಿಬಿರ ನಡೆಯಲಿದೆ.

ಶನಿವಾರ ಬೆಳಗ್ಗೆ 8:30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ರಕ್ತದಾನ ಶಿಬಿರ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಬೇಕಾಗಿ ಆಯೋಜಕರು ಮನವಿ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News