ಮಂಗಳೂರು ನಗರ ಪೊಲೀಸ್ ಕಮಿಷನರ್, ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ವರ್ಗಾವಣೆ
Update: 2025-05-29 20:32 IST
ಅನುಪಮ್ ಅಗ್ರವಾಲ್, ಯತೀಶ್ ಎನ್.
ಮಂಗಳೂರು : ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್, ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಯತೀಶ್ ಎನ್. ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.