9ನೇ ವರ್ಷದ ಮಂಗಳೂರು ಕಂಬಳಕ್ಕೆ ಚಾಲನೆ
Update: 2025-12-27 14:00 IST
ಮಂಗಳೂರು: ನಗರದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯ ರಾಮ-ಲಕ್ಷ್ಮಣ ಜೋಡು ಕರೆಯಲ್ಲಿ ಡಿ.27ರಂದು 9ನೇ ವರ್ಷದ 'ಮಂಗಳೂರು ಕಂಬಳ' ನವ-ವಿಧ ಕಾರ್ಯಕ್ರಮಗಳೊಂದಿಗೆ ಶನಿವಾರ ಬೆಳಗ್ಗೆ ವೈಶಿಷ್ಟ್ಯಪೂರ್ಣವಾಗಿ ಉದ್ಘಾಟನೆಗೊಂಡಿತು.