×
Ad

ಮಂಗಳೂರು| ಐವನ್ ಡಿಸೋಜರ ಮನೆಗೆ ಕಲ್ಲು ತೂರಾಟ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Update: 2024-08-28 16:34 IST

ಮಂಗಳೂರು : ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರ ವೆಲೆನ್ಸಿಯಾದಲ್ಲಿರುವ ಮನೆಗೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಟ್ವಾಳ ತಾಲೂಕು ಬೋಳಂತೂರು ನಾರಾಯಣ ಕೋಡಿಯ ಭರತ್ ಯಾನೆ ಯಕ್ಷಿತ್ (24) ಮತ್ತು ಕೊಳ್ನಾಡು ಗ್ರಾಮದ ಪರ್ತಿಪ್ಪಾಡಿಯ ದಿನೇಶ್ ಕುಡ್ತಮುಗೇರು (20) ಬಂಧಿತ ಆರೋಪಿಗಳು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್‌ ಅಗರ್ವಾಲ್‌ ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News