×
Ad

ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Update: 2023-08-10 21:07 IST

ಮಂಗಳೂರು, ಆ.10: ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಕಳೆದ 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮಲ್ಲೂರು ಉಳಾಯಿಬೆಟ್ಟು ನಿವಾಸಿ ಹನೀಫ್ ಯಾನೆ ಬಂಗಾರ್‌ಕೂಲಿ ಹನೀಫ್ (43) ಬಂಧಿತ ಆರೋಪಿಯಾಗಿದ್ದೇನೆ. ಈತನ ವಿರುದ್ಧ ಭಾರತೀಯ ದಂಡ ಸಂಹಿತೆ ಕಲಂ 395 ಮತ್ತು 34ರಡಿ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News