×
Ad

ಮಂಗಳೂರು | ಅ.26ರಂದು ಯುವಜನೋತ್ಸವ ಕಾರ್ಯಕ್ರಮ

Update: 2025-10-13 17:57 IST

ಮಂಗಳೂರು : ದ.ಕ.ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈ ಭಾರತ್, ಮುನ್ನೂರು ಗ್ರಾಪಂ, ಸಮರ್ಪಣಾ ಪರಿವಾರ ಟ್ರಸ್ಟ್ ಮಂಗಳೂರು ಹಾಗೂ ಜಿಲ್ಲಾ ಯುವಜನ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ 2025-26ನೇ ಸಾಲಿನ ದ.ಕ.ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವು ಅ.26ರಂದು ಬೆಳಗ್ಗೆ 9ಕ್ಕೆ ಮುನ್ನೂರು ಗ್ರಾಮದ ಕುತ್ತಾರು ಶ್ರೀ ರಾಜ ರಾಜೇಶ್ವರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News