ಹೈಕೋರ್ಟ್ ವಕೀಲ ಕಮಲುದ್ದೀನ್ ಅಹಮದ್ ಅವರಿಗೆ ಮಂಗಳೂರು ವಕೀಲರ ಸಂಘದ ವತಿಯಿಂದ ಸನ್ಮಾನ
Update: 2025-12-29 21:19 IST
ಮಂಗಳೂರು: ಹೈಕೋರ್ಟ್ ವಕೀಲರಾದ ಕಮಲುದ್ದೀನ್ ಅಹಮದ್ ಅವರನ್ನು ಮಂಗಳೂರು ವಕೀಲರ ಸಂಘದ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ರಾಘವೇಂದ್ರ ಎಚ್ ವಿ, ಉಪಾಧ್ಯಕ್ಷರಾದ ಸುಜಿತ್ ಕುಮಾರ್, ಪ್ರಧಾನ ಕಾರ್ಯದರ್ಶಿ ಶ್ರೀಧರ್ ಎಚ್, ಜೊತೆ ಕಾರ್ಯದರ್ಶಿ ಜ್ಯೋತಿ, ಕೋಶಾಧಿಕಾರಿ ಗಿರೀಶ್ ಶೆಟ್ಟಿ, ಕಮಿಟಿ ಸದಸ್ಯರಾದ ಪ್ರವೀಣ್ ಕುಮಾರ್ ಅದ್ಯಪಾಡಿ, ರವಿಕುಮಾರ್ ವಿ, ಮುಹಮ್ಮದ್ ಅಸ್ಗರ್ ಉಪಸ್ಥಿತರಿದ್ದರು.