×
Ad

Mangaluru | ಪ್ರಧಾನಿ ಆಗಮನ ಹಿನ್ನೆಲೆ: ಡ್ರೋನ್ ಹಾರಾಟ, ಬಳಕೆ ನಿಷೇಧ

Update: 2025-11-27 19:04 IST

ಸಾಂದರ್ಭಿಕ ಚಿತ್ರ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನ.28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಮಠಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಸುರಕ್ಷತೆ ಮತ್ತು ಭದ್ರತೆಯ ಹಿತ ದೃಷ್ಟಿ, ಸಾರ್ವಜನಿಕ ಸುರಕ್ಷತೆಯ ನಿಟ್ಟಿನಲ್ಲಿ ನ.28ರ ಬೆಳಗ್ಗೆ 6ರಿಂದ ಸಂಜೆ 6ರ ತನಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಲಿನ 5 ಕಿ.ಮೀ. ವ್ಯಾಪ್ತಿಯಲ್ಲಿ ಡ್ರೋನ್ ಹಾರಾಟ, ಬಳಕೆ ಮತ್ತು ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ನಿಷೇಧಿಸಿಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟನೆಯಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News