×
Ad

ಮಂಗಳೂರು: ವೆನ್ಲಾಕ್ ಆಸ್ಪತ್ರೆಯ ಸೆಕ್ಯೂರಿಟಿ ಗಾರ್ಡ್‌ನಿಂದ ವ್ಯಕ್ತಿಗೆ ಹಲ್ಲೆ; ಪ್ರಕರಣ ದಾಖಲು

Update: 2024-06-17 21:22 IST

ಮಂಗಳೂರು: ಆಸ್ಪತ್ರೆಗೆ ಆಗಮಿಸಿದ ವ್ಯಕ್ತಿಯೊಬ್ಬರ ಮೇಲೆ ಸೆಕ್ಯೂರಿಟಿ ಗಾರ್ಡ್‌ ಹಲ್ಲೆ ನಡೆಸಿದ ಘಟನೆ ರವಿವಾರ ನಡೆದಿದೆ.

ಬೆಳ್ತಂಗಡಿ ನಿವಾಸಿ ಶುಭಕರ ಹಲ್ಲೆಗೆ ಒಳಗಾಗಿದ್ದು, ವೆನ್ಲಾಕ್ ಆಸ್ಪತ್ರೆ ಸೆಕ್ಯೂರಿಟಿ ಗಾರ್ಡ್ ಕೆಗ್ಗಪ್ಪ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸೆಕ್ಯೂರಿಟಿ ಗಾರ್ಡ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಈ ಹಿಂದೆಯೂ ವೆನ್ಲಾಕ್ ಮತ್ತು ಸರ್ಕಾರಿ ಲೇಡಿಗೋಶನ್ ಆಸ್ಪತ್ರೆ ಸೆಕ್ಯೂರಿಟಿ ಗಾರ್ಡ್‌ಗಳ ವರ್ತನೆ ವಿರುದ್ಧ ಸಾರ್ವಜನಿಕರು ದೂರು ನೀಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News