×
Ad

ಮಂಗಳೂರು| ಬಾಲಕನಿಗೆ ದ್ವಿಚಕ್ರ ವಾಹನ ನೀಡಿದ ವ್ಯಕ್ತಿಗೆ 29,000 ರೂ. ದಂಡ

Update: 2025-10-08 23:10 IST

ಮಂಗಳೂರು, ಅ.8: ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ವ್ಯಕ್ತಿಗೆ ನ್ಯಾಯಾಲಯ 29,000 ರೂ. ದಂಡ ವಿಧಿಸಿದೆ.

ಮಾರುತಿ ಕಂಬಾಲ್ ದಂಡ ಪಾವತಿಸಬೇಕಾದ ವ್ಯಕ್ತಿ ಎಂದು ತಿಳಿದುಬಂದಿದೆ.

ಜೆಎಂಎಫ್‌ಸಿ 4 ನ್ಯಾಯಾಲಯದ ಪ್ರಭಾರ ನ್ಯಾಯಾಧೀಶೆ ಶಿಲ್ಪ ಎಸ್ ಬ್ಯಾಡಗಿ ಅವರು ಮಾರುತಿ ಕಂಬಾಲ್‌ಗೆ ದಂಡ ವಿಧಿಸಿ ಆದೇಶ ನೀಡಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News