×
Ad

Mangaluru|ಸಂತ ಅಲೋಶಿಯಸ್ ಉರ್ವಾದ ವಿದ್ಯಾರ್ಥಿನಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Update: 2025-11-24 12:27 IST

ಮಂಗಳೂರು: ಸಂತ ಅಲೋಶಿಯಸ್ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಜೇನ್ ಜೆರುಶ ಪಿಂಟೋ ಹಾಸನದಲ್ಲಿ ನಡೆದ ರಾಜ್ಯಮಟ್ಟದ ಗುಂಡು ಎಸೆತ ಹಾಗೂ ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಶಾಲೆಯ ಸಂಚಾಲಕ ಬೆಂಜಮಿನ್ ಪಿಂಟೋ, ಶಾಲಾ ಮುಖ್ಯ ಶಿಕ್ಷಕ ಅಲೋಶಿಯಸ್ ಡಿಸೋಜ ,ದೈಹಿಕ ಶಿಕ್ಷಣ ಶಿಕ್ಷಕ ಪ್ರಮೋದ್, ಸುಧಾಕರ್ ಮತ್ತು ಹರಿಣಾಕ್ಷಿ ಇವರು ಶಾಲಾ ವತಿಯಿಂದ ಅಭಿನಂದಿಸಿ ಶುಭ ಹಾರೈಸಿದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News