×
Ad

ಮಂಗಳೂರು | ವಿದ್ಯಾರ್ಥಿಗಳೊಂದಿಗೆ ಕೇಂದ್ರ ಸಚಿವರ ಸಂವಾದ

Update: 2025-11-12 23:33 IST

ಮಂಗಳೂರು , ನ.12: ನಗರಕ್ಕೆ ಆಗಮಿಸಿದ ಕೇಂದ್ರ ಬಂದರು, ಹಡಗು ಮತ್ತು ಜಲ ಸಾರಿಗೆ ಸಚಿವ ಸರ್ಬಾನಂದ ಸೋನೊವಾಲ್ ಅವರನ್ನು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಭಾಂಗಣದಲ್ಲಿ ಅಸ್ಸಾಮಿ ಸಾಂಸ್ಕೃತಿಕ ನೃತ್ಯದ ಮೂಲಕ ವಿದ್ಯಾರ್ಥಿಗಳು ಸ್ವಾಗತಿಸಿದರು.

ಬಳಿಕ ಕೇಂದ್ರ ಬಂದರು, ಹಡಗು ಮತ್ತು ಜಲ ಸಾರಿಗೆ ಸಚಿವ ಸರ್ಬಾನಂದ ಸೋನೊವಾಲ್ ಸಂವಾದ ನಡೆಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ, ಎನ್‌ಎಂಪಿಎ ಅಧ್ಯಕ್ಷ ಎ ವಿ ರಮಣ ಮತ್ತು ಇತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News