×
Ad

ರಾಜ್ಯ ಅರಣ್ಯ, ಪರಿಸರ ಇಲಾಖಾ ಸಚಿವ ಈಶ್ವರ ಖಂಡ್ರೆ ಮಾಜಿ ಅರಣ್ಯ ಸಚಿವ ಬಿ. ರಮಾನಾಥ ರೈ ಭೇಟಿ

Update: 2024-07-02 15:31 IST

ಬಂಟ್ವಾಳ : ರಾಜ್ಯ ಅರಣ್ಯ ಮತ್ತು ಪರಿಸರ ಇಲಾಖಾ ಸಚಿವ ಈಶ್ವರ ಖಂಡ್ರೆ ಅವರು ಮಾಜಿ ಅರಣ್ಯ ಸಚಿವ ಬಿ. ರಮಾನಾಥ ರೈ ಅವರನ್ನು ಅವರ ಕಳ್ಳಿಗೆ ನಿವಾಸದಲ್ಲಿ ಮಂಗಳವಾರ ಭೇಟಿಯಾಗಿ ವೈಯಕ್ತಿಕ, ರಾಜಕೀಯ ಹಾಗೂ ಇಲಾಖಾ ಕಾರ್ಯವೈಖರಿಗಳ ಬಗ್ಗೆ ಚರ್ಚೆ ನಡೆಸಿದರು.

ಈ ಸಂದರ್ಭ ಕೆಪಿಸಿಸಿ ಸದಸ್ಯರುಗಳಾದ ಪಿಯೂಷ್ ಎಲ್ ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಬ್ಬೀರ್ ಸಿದ್ಧಕಟ್ಟೆ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್, ಮಾಜಿ ಅಧ್ಯಕ್ಷರುಗಳಾದ ಪದ್ಮಶೇಖರ ಜೈನ್, ಮಾಯಿಲಪ್ಪ ಸಾಲ್ಯಾನ್, ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕಾದ್ಯಕ್ಷ ಬಿ.ಎಂ.ಅಬ್ಬಾಸ್ ಅಲಿ, ಬಂಟ್ವಾಳ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್ ಬಡಕಬೈಲು, ಪಕ್ಷ ಪ್ರಮುಖರಾದ ಸುದರ್ಶನ್ ಜೈನ್, ಶಶಿಧರ ಹೆಗ್ಡೆ , ಕೆ.ಅಶ್ರಫ್, ಡೆಂಂಝಿಲ್ ನೊರೋನ್ಹಾ, ಜಯಂತಿ ಪೂಜಾರಿ, ಮಲ್ಲಿಕಾ ಶೆಟ್ಟಿ, ಜಗದೀಶ್ ಕೊಯಿಲ, ಪ್ರವೀಣ್ ರೋಡ್ರಿಗಸ್ ಮಾದಲಾವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News