×
Ad

ವಿಧಾನ ಪರಿಷತ್ ಕಲಾಪ ನಡೆಸಿದ ಶಾಸಕ ಮಂಜುನಾಥ ಭಂಡಾರಿ

Update: 2025-08-14 19:31 IST

ಬೆಂಗಳೂರು: ವಿಧಾನಸೌಧದಲ್ಲಿ ನಡೆದ ವಿಧಾನ ಮಂಡಲ ಅಧಿವೇಶನದಲ್ಲಿ ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿಯವರು ಗುರುವಾರ ಸಭಾಪತಿ ಪೀಠದಲ್ಲಿ ಕುಳಿತು ಶೂನ್ಯ ವೇಳೆಯ ಚರ್ಚೆಯನ್ನು ಹಾಗೂ ವಿವಿಧ ವಿಧೇಯಕಗಳ ಅಂಗೀಕಾರದ ಮೇಲಿನ ಚರ್ಚೆಯನ್ನು ಬಹಳ ಸುಧೀರ್ಘವಾಗಿ ಹಾಗೂ ಅರ್ಥಗರ್ಭಿತವಾಗಿ ನಡೆಸಿಕೊಟ್ಟರು.

ಶಾಸಕ ಭಂಡಾರಿ ಅವರು ಈ ಹಿಂದೆಯೂ ಅನೇಕ ಬಾರಿ ಯಶಸ್ವಿಯಾಗಿ ವಿಧಾನ ಪರಿಷತ್ ಕಲಾಪವನ್ನು ನಿರ್ವಹಿಸುವ ಮೂಲಕ ಸೈ ಅನ್ನಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News