×
Ad

ಜು.3ರಂದು ಉಳ್ಳಾಲ ಕೇಂದ್ರ ಜುಮಾ ಮಸೀದಿಯಲ್ಲಿ ಮಾಸಿಕ ದ್ಸಿಕ್ರ್ ಮಜ್ಲಿಸ್

Update: 2025-07-02 15:18 IST

ಉಳ್ಳಾಲ: ಇಲ್ಲಿನ ಕೇಂದ್ರ ಜುಮಾ ಮಸೀದಿಯಲ್ಲಿ ಪ್ರತಿ ತಿಂಗಳು ನಡೆಯುವ ಮಾಸಿಕ ದ್ಸಿಕ್ರ್ ಹಲ್ಕಾ ಕಾರ್ಯಕ್ರಮವು ನಾಳೆ ಗುರುವಾರ ಮಗ್ರಿಬ್ ನಮಾಝ್ ಬಳಿಕ ಕೂರತ್ ತಂಙಳ್(ನ.ಮ) ಸುಪುತ್ರ ಸಯ್ಯಿದ್ ಅಬ್ದುರ್ರಹ್ಮಾನ್ ಮಸ್ಊದ್ ಅಲ್ ಬುಖಾರಿ ಮುಹೀನಿ ಅಲ್ ಅಝ್ ಹರಿ ಯವರ ನೇತೃತ್ವದಲ್ಲಿ ನಡೆಯಲಿದೆ ಎಂದು ಉಳ್ಳಾಲ ಜುಮಾ ಮಸ್ಜಿದ್ ಮತ್ತು ದರ್ಗಾ ಸಮಿತಿ ಅಧ್ಯಕ್ಷ ಬಿ.ಜಿ.ಹನೀಫ್ ಹಾಜಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News