×
Ad

“ನನ್ನ ಮಣ್ಣು ನನ್ನ ದೇಶ” ಅಮೃತ ಕಳಶ ಯಾತ್ರೆ ಕಾರ್ಯಕ್ರಮ

Update: 2023-10-11 23:22 IST

ಬಂಟ್ವಾಳ : ಮೊಡಂಕಾಪು ಕಾರ್ಮೆಲ್ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ, ತಾಲೂಕು ಪಂಚಾಯತ್ ಬಂಟ್ವಾಳ, ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ “ನನ್ನ ಮಣ್ಣು ನನ್ನ ದೇಶ” ಅಮೃತ ಕಳಶ ಯಾತ್ರೆ ಕಾರ್ಯಕ್ರಮ ಕಾಲೇಜಿನ ಮೈದಾನದಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಕಾಲೇಜು ಪ್ರಾಂಶುಪಾಲರು ಡಾ ಲತಾ ಫೆರ್ನಾಂಡಿಸ್ ಎ ಸಿ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಕುಮಾರಿ ವಿಜೇತ, ರಾಜ್ಯ ಯುವಜನ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುರೇಶ್ ರೈ ಸೂಡಿ ಮುಳ್ಳು, ದ.ಕ.ಜಿಲ್ಲಾ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ತರಬೇತುದಾರ ಶ್ರೀಕಾಂತ್ ಪೂಜಾರಿ ಬಿರಾವು, ಪುತ್ತೂರು ತಾಲೂಕು ಯುವಜನ ಒಕ್ಕೂಟದ ಗೌರವ ಅಧ್ಯಕ್ಷ ಸುಬ್ರಹ್ಮಣ್ಯ ಕರಂಬಾರು, ನೆಹರು ಯುವ ಕೇಂದ್ರ ಮಂಗಳೂರು ತಾಲೂಕು ಪ್ರತಿನಿಧಿ ಶ್ರೀ ನಿಧಿಶ್, ಜಿಲ್ಲಾ ಯುವಜನ ಒಕ್ಕೂಟ ಸಾಂಸ್ಕೃತಿಕ ಕಾರ್ಯದರ್ಶಿ ಗುರುಪ್ರಿಯ ಕಾಮತ್, ಬಂಟ್ವಾಳ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ವಿಶ್ವನಾಥ, ಮೆನೇಜರ್ ಶಾಂಭವಿ ಎಸ್ ರಾವ್, ಸಿಬ್ಬಂದಿಗಳಾದ ಚಂದ್ರಾವತಿ, ಪ್ರಶಾಂತ್, ಮುರಳೀಧರ, ಟ್ರೆಸ್ಸಿ ರೋಡ್ರಿಗಸ್, ಮನೋರಂಜನಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News