ಉಳ್ಳಾಲ: ಉಚಿತ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ
Update: 2023-12-23 20:37 IST
ಉಳ್ಳಾಲ: ಎಸ್ ವೈ ಎಸ್ ಕೆ.ಸಿ.ರೋಡ್ ಇದರ ಆಶ್ರಯದಲ್ಲಿ ಜನವರಿ 28 ರಂದು ನಡೆಯಲಿರುವ ಬಡ ಯುವತಿಯರ ಉಚಿತ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಸೂಕ್ತ ದಾಖಲೆಯೊಂದಿಗೆ ಜನವರಿ 15ರ ಒಳಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ 9481149135, 9945993284 ಹಾಗೂ 6363739730 ಈ ನಂಬರ್ ಗೆ ಕರೆ ಮಾಡಬಹುದು ಎಂದು ಮ್ಯಾರೇಜ್ ಸೆಲ್ ಅಧ್ಯಕ್ಷ ಯು.ಬಿ.ಮುಹಮ್ಮದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ