×
Ad

ದ.ಕ.ಜಿಲ್ಲೆ: ಇಬ್ಬರಲ್ಲಿ ಕೋವಿಡ್ ಪಾಸಿಟಿವ್

Update: 2023-12-24 19:20 IST

ಮಂಗಳೂರು, ಡಿ.24: ದ.ಕ. ಜಿಲ್ಲೆಯಲ್ಲಿ ರವಿವಾರ 16 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ಪೈಕಿ ಇಬ್ಬರಲ್ಲಿ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.

ಜಿಲ್ಲೆಯಲ್ಲಿ ಈವರೆಗೆ ಐವರಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಐದು ಸಕ್ರಿಯ ಪ್ರಕರಣವಿದೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News