×
Ad

ವಿಟ್ಲ: ಕೆರೆಗೆ ಬಿದ್ದು ಯುವಕ ಮೃತ್ಯು

Update: 2024-01-18 23:21 IST

ವಿಟ್ಲ: ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಯುವಕ ಮೃತಪಟ್ಟ ಘಟನೆ ಕೊಳ್ನಾಡು ಗ್ರಾಮದ ಮಂಕುಡೆ ಗುಳಿಗಳ ಗುರಿ ಎಂಬಲ್ಲಿ ನಡೆದಿದೆ.

ಮಂಕುಡೆ ಗುಳಿಗಳ ಗುರಿ ನಿವಾಸಿ ಕೇಶವ ದೇವಾಡಿಗ ಅವರ ಪುತ್ರ ರವೀಂದ್ರ ದೇವಾಡಿಗ ( 32) ಮೃತಪಟ್ಟವರು. ಕೂಲಿ ಕೆಲಸ ಮಾಡುತ್ತಿದ್ದ ಅವರು ತೋಟದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಪಾಲು ಬಿದ್ದ ಕೆರೆಗೆ ಕಾಲು ಜಾರಿ ಬಿದ್ದಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News