×
Ad

ಮಂಗಳೂರು: ಪೊಲೀಸರಿಂದ ರೂಟ್ ಮಾರ್ಚ್

Update: 2024-01-21 21:21 IST

ಮಂಗಳೂರು: ಆಯೋಧ್ಯೆಯಲ್ಲಿ ಸೋಮವಾರ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿಯನ್ನು ಕಾಪಾಡುವ ಉದ್ದೇಶಕ್ಕಾಗಿ ರವಿವಾರ ರೂಟ್ ಮಾರ್ಚ್ ನಡೆಸಲಾಯಿತು.

ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಲ್ಲಿ ಎಸಿಪಿಗಳ ನೇತೃತ್ವದಲ್ಲಿ ಪೊಲೀಸರಿಂದ ರೂಟ್ ಮಾರ್ಚ್ ನಡೆಯಿತು. ನಗರಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News