×
Ad

ಬಂಟ್ವಾಳ : ಅಕ್ರಮ ಕಸಾಯಿಖಾನೆಗೆ ಪೊಲೀಸರಿಂದ ದಾಳಿ; ಆರೋಪಿ ಸೆರೆ

Update: 2024-02-04 22:23 IST

ಬಂಟ್ವಾಳ : ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿದ ಬಂಟ್ವಾಳ ನಗರ ಠಾಣಾಧಿಕಾರಿ ರಾಮಕೃಷ್ಣ ನೇತೃತ್ವದ ಪೊಲೀಸ್ ತಂಡ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಗೋಳ್ತಮಜಲು ಗ್ರಾಮದ ಮದಕ ನಿವಾಸಿ ಸಿದ್ದೀಕ್ ಬಂಧಿತ ಆರೋಪಿ, ಇಬ್ಬರು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News