ಯುವಕ ಆತ್ಮಹತ್ಯೆ
Update: 2024-02-14 20:29 IST
ಮಂಗಳೂರು : ತೊಕ್ಕೊಟ್ಟುವಿನ ಐಸ್ ಕ್ರೀಮ್ ಪಾರ್ಲರ್ ಒಂದರ ವೈಟರ್ ಗೋಡೌನ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ ಎನ್ನಲಾದ ಘಟನೆ ಪಿಲಾರ್‍ನಲ್ಲಿ ನಡೆದಿದೆ.
ಕೊಡಗು ಜಿಲ್ಲೆಯ ಸೋಮವಾರಪೇಟೆಯ ಬೆಳ್ಳಾರೆ ಹಳ್ಳಿ ನಿವಾಸಿ ಯೋಗೇಶ್ (31) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.
ಯೋಗೇಶ್ ಡೆತ್ ನೋಟ್ ಬರೆದು ಕೃತ್ಯ ಎಸಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.