ಸುಬ್ರಮಣ್ಯ ಹೆಬ್ಬಾಗಿಲುರಿಗೆ ಖತರ್‌ನಲ್ಲಿ ಸನ್ಮಾನ

Update: 2024-05-06 17:54 GMT

ದೋಹ : ಕರ್ನಾಟಕ ಸಂಘ ಖತರ್‌ ವತಿಯಿಂದ 2024ನೇ ಸಾಲಿನ ವಸಂತೋತ್ಸವ ಕಾರ್ಯಕ್ರಮದಲ್ಲಿ ಭಾರತೀಯ ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು ಅವರನ್ನು ಸನ್ಮಾನಿಸಲಾಯಿತು.

ಸೋಲರಿಯದ ಸಮಾಜಸೇವಕ ಎಂದೇ ಪ್ರಖ್ಯಾತಿ ಹೊಂದಿರುವ ಕರ್ನಾಟಕದ ಬೈಂದೂರು ಮೂಲದ ಸುಬ್ರಮಣ್ಯ ಹೆಬ್ಬಾಗಿಲು ಅವರು ಕನ್ನಡ ಹಾಗೂ ಕನ್ನಡೇತರ ಭಾರತೀಯರಿಗೆ ನೀಡಿರುವ ಸಮಾಜ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು.




 


Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News