ಕಾರ್ಕಳ: ಉಚಿತ ಫ್ಯಾಶನ್ ಡಿಸೈನಿಂಗ್ ಮಾಹಿತಿ ಶಿಬಿರ

Update: 2024-05-07 11:20 GMT

ಕಾರ್ಕಳ: ಸುಮೇಧ ಫ್ಯಾಶನ್ ಇನ್ಸ್ಟಿಟ್ಯೂಟ್ ಎಸ್ ಜೇ ಆರ್ಕೇಡ್ ಕಾರ್ಕಳ ಇದರ ಆಶ್ರಯದಲ್ಲಿ ಮೀರ ಕಾಮತ್ ಸ್ಮರಣಾರ್ಥ ಎಸ್ ಎಸ್ ಎಲ್ ಸಿ, ಪಿಯುಸಿ, ಪದವಿ ವಿದ್ಯಾರ್ಥಿನಿಯರಿಗಾಗಿ ಒಂದು ವಾರಗಳ ಉಚಿತ ಫ್ಯಾಶನ್ ಡಿಸೈನಿಂಗ್ ಮಾಹಿತಿ ತರಬೇತಿ ಕಾರ್ಯಕ್ರಮ ಮೇ 10 ರಿಂದ ಮೇ 15 ರವರಗೆ ಕಾರ್ಕಳದ ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ನಲ್ಲಿ ಬೆಳಿಗ್ಗೆ 10 ರಿಂದ 4ರ ವರೆಗೆ ನಡೆಯಲಿದೆ.

ಶಿಬಿರಾರ್ಥಿಗಳಿಗೆ ಹಾಂಡ್ ಎಂಬ್ರಾಯ್ಡರಿ, ಬ್ಲೌಸ್ ಡೆಕೊರೇಷನ್ ಫ್ಲವರ್, ಬೋಟ್ ನೆಕ್ ಬ್ಲೌಸ್ ತಯಾರಿ ಬಗ್ಗೆ ಮಾಹಿತಿ ನೀಡಲಾಗುವುದು. ಫ್ಯಾಶನ್ ಡಿಸೈನಿಂಗ್ ಮಾಹಿತಿ ಶಿಬಿರದ ಸದುಪಯೋಗವನ್ನು ಪಡೆಯಬೇಕಾಗಿ ಸುಮೆದಾ ಫ್ಯಾಷನ್ ಇನ್ಸ್ಟಿಟ್ಯೂಟ್ ಸಂಸ್ಥಾಪಕಿ ಸಾಧನ ಜಿ ಅಶ್ರಿತ್ ವಿನಂತಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 7022044193, 8174532590 ಈ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸುವಂತೆ ವಿನಂತಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News