×
Ad

ವಿ.ಎ. ನೇಮಕಾತಿ ಪರೀಕ್ಷೆ: ನಿಷೇಧಾಜ್ಞೆ ಜಾರಿ

Update: 2024-09-27 19:18 IST

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆ.29ರಂದು ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ಕನ್ನಡ ಭಾಷಾ ಪರೀಕ್ಷೆಗಳು 22 ಕೇಂದ್ರಗಳಲ್ಲಿ ನಡೆಯಲಿದೆ. ಹಾಗಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಮಂಗಳೂರು ನಗರ ಉಪ ಪೊಲೀಸಾಯುಕ್ತ ಮತ್ತು ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿ ಸಿದ್ಧಾರ್ಥ್ ಗೋಯಲ್ ಆದೇಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News