×
Ad

ಹಿರಾ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಮಂಜುಳಗೆ ವಿದ್ಯಾ ರತ್ನ ಪ್ರಶಸ್ತಿ

Update: 2024-10-24 23:08 IST

ಉಳ್ಳಾಲ: ಕರ್ನಾಟಕ ರಾಜ್ಯ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಕೊಡುವ ರಾಜ್ಯ ಮಟ್ಟದ ‘ವಿದ್ಯಾ ರತ್ನ’ ಪ್ರಶಸ್ತಿ ಗೆ ಹಿರಾ ಪ್ರೌಢ ಶಾಲೆ ಬಬ್ಬುಕಟ್ಟೆಯ ಮುಖ್ಯ ಶಿಕ್ಷಕಿ ಮಂಜುಳಾ ಕುಮಾರಿ ಅವರು ಭಾಜನರಾಗಿದ್ದಾರೆ.

ಅ.21ದಂದು ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಿದ ಇವರು ಕಳೆದ 24 ವರ್ಷ ಗಳಿಂದ ಹಿರಾ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿದ್ದು, 2 ವರ್ಷಗಳಿಂದ ಹಿರಾ ಪ್ರೌಢ ಶಾಲೆಯ ಮುಖ್ಯೋಪಾದ್ಯಾಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News