×
Ad

ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ನವಾಝ್ ಕಾಟಿಪಳ್ಳ

Update: 2025-02-13 19:53 IST

ನವಾಝ್ ಕಾಟಿಪಳ್ಳ

ಮಂಗಳೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಶಿಫಾರಸ್ಸಿನ ಮೇರೆಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ನವಾಝ್ ಕಾಟಿಪಳ್ಳ ಅವರನ್ನು ನೇಮಿಸಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಕೆ.ಕೆ ಗುರುವಾರ ಆದೇಶ ಹೊರಡಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News