×
Ad

ಅಂಬೇಡ್ಕರ್ ಜನ್ಮ ದಿನಾಚರಣೆ: ಮಂಗಳೂರು ವಿವಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ

Update: 2025-04-14 15:28 IST

ಕೊಣಾಜೆ: ಡಾ.ಬಿ.ಆರ್ .ಅಂಬೇಡ್ಕರ್ 134 ನೇ ಜನ್ಮ ದಿನಾಚರಣೆಯ ಅಂಗವಾಗಿ ವಿವಿಯಲ್ಲಿರುವ ಡಾ.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ, ಕುವೆಂಪು ವಿವಿಯ ಪ್ರಾಧ್ಯಾಪಕ ಪ್ರೊ.ಶಿವಾನಂದ ಕೆಳಗಿನಮನಿ, ಕುಲಸಚಿವ ಕೆ.ರಾಜು ಮೊಗವೀರ, ಹಣಕಾಸು ಅಧಿಕಾರಿ ಪ್ರೊ.ಸಂಗಪ್ಪ, ಪರೀಕ್ಷಾಂಗ ಕುಲಸಚಿವ ಪ್ರೊ.ದೇವೇಂದ್ರಪ್ಪ, ಎಸ್ಸಿ-ಎಸ್ಟಿ ಸೆಲ್ ನ ವಿಶೇಷಾಧಿಕಾರಿ ಡಾ.ನರಸಿಂಹಯ್ಯ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News