×
Ad

ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಏಳು ಮಂದಿ ಪೊಲೀಸ್ ವಶಕ್ಕೆ?

Update: 2025-05-02 23:02 IST

ಮಂಗಳೂರು: ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಒಟ್ಟು ಏಳು ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಅವರ ವಿಚಾರಣೆ ನಡೆಯುತ್ತಿದೆ ಎಂದು ಹೇಳಲಾಗಿದೆ.

ಈ ಬಗ್ಗೆ ವಿವರ ಹಾಗೂ ಅಧಿಕೃತ ಪ್ರಕಟಣೆ ಪೊಲೀಸ್ ಇಲಾಖೆಯಿಂದ ಇನ್ನಷ್ಟೇ ಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News