×
Ad

ಪುಂಜಾಲಕಟ್ಟೆ ಬದ್ರಿಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ‘ಈದುಲ್ ಅಝ್‌ಹಾ’ ಆಚರಣೆ

Update: 2025-06-07 16:00 IST

ಪುಂಜಾಲಕಟ್ಟೆ: ದೇಶದೆಲ್ಲೆಡೆ ಇಂದು ಸಂಭ್ರಮ ಸಡಗರದ ಬಕ್ರೀದ್ ಆಚರಿಸುತ್ತಿದ್ದು ಸರ್ವ ಮುಸ್ಲಿಂ ಬಾಂಧವರು ಮಸೀದಿಗಳಿಗಳಿಗೆ ತೆರಳಿ ಪ್ರಾರ್ಥನೆ ಮತ್ತು ಪರಸ್ಪರ ಶುಭಾಶಯಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಬದ್ರಿಯಾ ಜುಮಾ ಮಸೀದಿ ಪುಂಜಾಲಕಟ್ಟೆಯಲ್ಲಿ ಬೆಳಿಗ್ಗೆ 8 ಗಂಟೆಗೆ ಈದ್ ನಮಾಝ್ ನೆರವೇರಿಸಲಾ ಯಿತು. ಖತೀಬರಾದ ಇಸ್ಮಾಯಿಲ್ ಫೈಝಿ ಬಕ್ರೀದ್ ಹಬ್ಬದ ತ್ಯಾಗ ಬಲಿದಾನದ ಮಹತ್ವದ ಬಗ್ಗೆ ಸಂದೇಶ ನೀಡಿ ಖುತುಬಾ ನೆರವೇರಿಸಿದರು.

ಪುಂಜಾಲಕಟ್ಟೆ ಮಸೀದಿ ಅಧ್ಯಕ್ಷರಾದ ಯೂಸುಫ್ ಹಾಜಿ ಮೂರ್ಜೆ ಮತ್ತು ಸರ್ವ ಸದಸ್ಯರು ಉಪಸ್ಧಿತರಿದ್ದರು.






 


 


 


 


 



Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News