×
Ad

ಭಾರಿ ಮಳೆಯಾಗುವ ಸಾಧ್ಯತೆ: ದ.ಕ. ಜಿಲ್ಲೆಯಲ್ಲಿ ರೆಡ್ ಅಲರ್ಟ್

Update: 2025-06-11 23:07 IST

ಮಂಗಳೂರು, ಜೂ.8: ದಕ್ಷಿಣ ಕನ್ನಡದಲ್ಲಿ ಮಳೆ ಚುರುಕಾಗಿದ್ದು, ಮುಂದಿನ ಐದು ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಜೂ.12ರಂದು ಬೆಳಗ್ಗೆ 8:30ರ ತನಕ ಆರೆಂಜ್ ಅಲರ್ಟ್ ಇದೆ.ಬಳಿಕ ಜೂ.16 ಬೆಳಗ್ಗೆ 8:30ರ ತನಕ ರೆಡ್ ಆಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News