×
Ad

ದ.ಕ.ಜಿಲ್ಲಾ ಎಸ್ಪಿ ವ್ಯಾಪ್ತಿಯಲ್ಲೂ ಪೊಲೀಸರ ವರ್ಗಾವಣೆ

Update: 2025-06-19 19:56 IST

ಮಂಗಳೂರು, ಜೂ.19: ದ.ಕ.ಜಿಲ್ಲಾ ಎಸ್ಪಿ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರನ್ನೂ ಕೂಡ ವರ್ಗಾವಣೆಗೊಳಿಸಿ ಎಸ್ಪಿ ಡಾ. ಅರುಣ್ ಆದೇಶ ಹೊರಡಿಸಿದ್ದಾರೆ.

7 ಮಂದಿ ಎಎಸ್ಸೈ, 31 ಮಂದಿ ಹೆಡ್‌ಕಾನ್‌ಸ್ಟೇಬಲ್, 78 ಮಂದಿ ಪೊಲೀಸ್ ಕಾನ್‌ಸ್ಟೇಬಲ್‌ಗಳನ್ನು ಆಡಳಿತಾತ್ಮಕ/ಸಾರ್ವಜನಿಕ ಹಿತದೃಷ್ಟಿಯಿಂದ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳಿಗೆ ವರ್ಗಾವಣೆಗೊಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News