×
Ad

ಶಮಾರಿಗೆ ಅರ್ಥಶಾಸ್ತ್ರದಲ್ಲಿ ಪಿಎಚ್.ಡಿ. ಪದವಿ

Update: 2025-06-27 22:00 IST

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ಅಧ್ಯಯನ ವಿಭಾಗದಲ್ಲಿ ಅತಿಥಿ ಉಪನ್ಯಾಸಕಿಯಾಗಿರುವ ಶಮಾ ಐ ಎನ್ ಎಂ ಅವರು ಪ್ರೊ. ಶ್ರೀಪತಿ ಕಲ್ಲೂರಾಯ ಇವರ ಮಾರ್ಗದರ್ಶನದಲ್ಲಿ ಮಂಡಿಸಿದ 'ವುಮನ್ ಎಂಪರ್ ಮೆಂಟ್ ತ್ರೂ ಹೈಯರ್ ಎಜುಕೇಶನ್ ಎ ಸ್ಟಡಿ ಇನ್ ಕೋಸ್ಟಲ್ ಕರ್ನಾಟಕ (Women Empowerment Through Higher Education- A Study in Coastal Karnataka ) ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News