×
Ad

ಮಂಗಳೂರು: ಇನ್ಫೋಸಿಸ್ ಉದ್ಯೋಗಿ ಹೃದಯಾಘಾತದಿಂದ ನಿಧನ

Update: 2025-07-03 14:06 IST

ಮಂಗಳೂರು : ಅಡ್ಯಾರ್ ಕಣ್ಣೂರು ಗಾಣದಬೆಟ್ಟು ನಿವಾಸಿ ಮುಹಮ್ಮದ್ ಹಾಶೀರ್ (32) ರವರು ಇಂದು ಬೆಳಿಗ್ಗೆ ಕೇರಳದ ವಯನಾಡ್ ನಲ್ಲಿ ಹೃದಯಾಘಾತದಿಂದ ನಿಧನರಾದರು.

ಕೇರಳದ ವಯನಾಡ್ ನಲ್ಲಿ ಇನ್ಫೋಸಿಸ್ ನ ಉದ್ಯೋಗಿಯಾಗಿದ್ದ ಮುಹಮ್ಮದ್ ಹಾಶೀರ್ ಅವರು ಮಂಗಳೂರಿನ ಪ್ರಕಾಶ್ ಬೀಡಿ ಉದ್ಯಮಿ G.B. ಹಸನಬ್ಬ ( G.B. ಬಾವ ) ಹಾಗೂ ಮುಲಾರಪಟ್ಣ ಮರ್ಹೂಮ್ ಹಸನ್ ಮುಸ್ಲಿಯಾರ್ ಅವರ ಮಗಳ ಹಿರಿಯ ಮಗ.

ಮೃತರು ಪತ್ನಿ, ಒಂದು ವರ್ಷದ ಹೆಣ್ಣು ಮಗು ಮತ್ತು ತಂದೆ ,ತಾಯಿಯ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ.



Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News