×
Ad

ವಕ್ಫ್ ಸಂಸ್ಥೆಯ ಆಯವ್ಯಯ ಪಟ್ಟಿ ಸಲ್ಲಿಸಲು ಸೂಚನೆ

Update: 2025-08-06 20:17 IST

ಮಂಗಳೂರು: ದ.ಕ.ಜಿಲ್ಲೆಯಲ್ಲಿ ವಕ್ಫ್ ನೋಂದಣಿಯಾಗಿರುವ ಎಲ್ಲಾ ವಕ್ಫ್ ಸಂಸ್ಥೆಗಳು 2024-25ನೇ ಸಾಲಿನ ವಾರ್ಷಿಕ ಆಯ-ವ್ಯಯ (ಜಮಾ-ಖರ್ಚು)ಗಳ ಪಟ್ಟಿಯನ್ನು ದ.ಕ.ಜಿಲ್ಲಾ ವಕ್ಫ್ ಕಚೇರಿಗೆ (ತ್ರಿ ಪ್ರತಿಯಲ್ಲಿ) ಸಲ್ಲಿಸಬೇಕು ಎಂದು ಜಿಲ್ಲಾ ವಕ್ಫ್ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News