×
Ad

ಡ್ರಗ್ಸ್ ವಿರುದ್ಧ ಕಾರ್ಯಚರಣೆ : 27 ಪ್ರಕರಣಗಳು ದಾಖಲು

Update: 2023-11-20 22:58 IST

ಮಂಗಳೂರು, ನ.20: ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದು ನ.13ರಿಂದ ನ.19ರವರೆಗೆ ಒಟ್ಟು 27 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

6,000 ರೂ. ಮೌಲ್ಯದ 340 ಗ್ರಾಂ ಗಾಂಜಾ ವಶಪಡಿಸಿಕೊಂಡು ಮೂವರನ್ನು ಬಂಧಿಸಲಾಗಿದೆ. ಮಾದಕ ವಸ್ತು ಸೇವನೆಗೆ ಸಂಬಂಧಿಸಿದಂತೆ 29 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News