×
Ad

ಪಿಲಿಕುಳ | ಪ್ರತೀ ಸೋಮವಾರ ಪ್ರವಾಸಿಗರ ವೀಕ್ಷಣೆಗೆ ಅವಕಾಶ

Update: 2025-11-25 19:14 IST

ಮಂಗಳೂರು,ನ.25: ಶಾಲಾ ಮಕ್ಕಳ ಪ್ರವಾಸ ಕಾರ್ಯಕ್ರಮದ ಪ್ರಯುಕ್ತ 2025ರ ಡಿಸೆಂಬರ್ ನಿಂದ ಎಲ್ಲಾ ಸೋಮವಾರ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ವಿಭಾಗಗಳಾದ ಮೃಗಾಲಯ, ಪ್ರಾದೇಶಿಕ ವಿಜ್ಞಾನ ಕೇಂದ್ರ, ತಾರಾಲಯ, ಲೇಕ್ ಗಾರ್ಡನ್, ಬೊಟಾನಿಕಲ್ ಮ್ಯೂಸಿಯಂ ಮತ್ತು ಸಂಸ್ಕೃತಿ ಗ್ರಾಮವು ಸಾರ್ವಜನಿಕರ ವೀಕ್ಷಣೆಗೆ ಇತರೆ ಎಲ್ಲಾ ದಿನಗಳಂತೆ ತೆರೆದಿರುತ್ತದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News