×
Ad

ಬಜಪೆ ಪ.ಪಂ ಚುನಾವಣೆ: ಮತದಾರರ ಪಟ್ಟಿ ಪ್ರಕಟ

Update: 2025-11-14 18:40 IST

ಮಂಗಳೂರು,ನ.14: ಬಜಪೆ ಪಟ್ಟಣ ಪಂಚಾಯತ್ ಸಾರ್ವತ್ರಿಕ ಚುನಾವಣೆ -2025 ರ ಸಂಬಂಧ ಚುನಾವಣೆಯನ್ನು ನಡೆಸಲು ಅಂತಿಮ ಮತದಾರರ ಪಟ್ಟಿಯನ್ನು ಗುರುವಾರ (ನ. 13 ) ಮಂಗಳೂರು ತಾಲೂಕು ಕಚೇರಿ, ಬಜಪೆ ಪಟ್ಟಣ ಪಂಚಾಯತ್, ಸುರತ್ಕಲ್ ನಾಡಕಚೇರಿ, ಸುರತ್ಕಲ್ ಕಂದಾಯ ನಿರೀಕ್ಷಕರ ಕಚೇರಿ, ಗ್ರಾಮ ಆಡಳಿತ ಅಧಿಕಾರಿ ಇಲ್ಲಿಯ ನೋಟಿಸ್ ಬೋರ್ಡ್ನಲ್ಲಿ ಪ್ರಕಟಿಸಲಾಗಿದೆ.

19 ವಾರ್ಡುಗಳ ಮತದಾರರ ಪಟ್ಟಿಯನ್ನು ಜಿಲ್ಲಾ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದ್ದು ಸಾರ್ವಜನಿಕರು ವೀಕ್ಷಿಸಬಹುದು ಎಂದು ಮಂಗಳೂರು ತಹಶೀಲ್ದಾರರು ಪ್ರಕಟನೆೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News