×
Ad

ಎಡಮಂಗಲ ರೈಲ್ವೆ ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್‌ ರೈಲು ನಿಲುಗಡೆಗೆ ಮನವಿ

Update: 2025-11-10 22:30 IST

ಸುಳ್ಯ : ಎಡಮಂಗಲ ರೈಲ್ವೆ ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್‌ ರೈಲುಗಳ ನಿಲುಗಡೆ ಸೌಲಭ್ಯ ನೀಡುವಂತೆ ಸಂಸದರನ್ನು ಒತ್ತಾಯಿಸಲು ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಮನವಿ ಸಲ್ಲಿಸಲಾಯಿತು.

ಎಡಮಂಗಲದಲ್ಲಿ ನಡೆದ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದರ್ಭ ಜೀವೇಂದ್ರ ಎಡಮಂಗಲ ಅವರು ಎಡಮಂಗಲ ಪ್ರದೇಶದ ಜನತೆಗೆ ರೈಲು ಪ್ರಯಾಣದ ಅನುಕೂಲತೆ ಹೆಚ್ಚಿಸಲು ಈ ನಿಲುಗಡೆ ಅತ್ಯಂತ ಅಗತ್ಯ ಇದೆ ಎಂದು ಹೇಳಿ ಮನವಿ ಸಲ್ಲಿಸಿದರು.

ಸ್ಥಳೀಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News