×
Ad

ಸೋಮೇಶ್ವರ ಪುರಸಭೆಗೆ ದಿಢೀರ್ ಭೇಟಿ ನೀಡಿದ ಕಂದಾಯ ಸಚಿವ ಕೃಷ್ಣಬೈರೇಗೌಡ

Update: 2023-08-29 12:43 IST

ಮಂಗಳೂರು:ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಅವರು ಮಂಗಳವಾರ ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭೆಗೆ ಭೇಟಿ ನೀಡಿ, ಗ್ರಾಮಲೆಕ್ಕಾಧಿಕಾರಿ ಕಚೇರಿಯ ಕಾರ್ಯಚಟುವಟಿಕೆಗಳ ಬಗ್ಗೆ ಗ್ರಾಮ ಲೆಕ್ಕಾಧಿಕಾರಿ ಲಾವಣ್ಯ ಅವರಿಂದ ಸಮಗ್ರ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್, ಕಂದಾಯ ಇಲಾಖೆಯ ಆಯುಕ್ತ ಸುನಿಲ್ ಕುಮಾರ್ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. 

 

 

 

 

 

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News