×
Ad

ರೌಡಿ ಶೀಟರ್‌ ಸುಹಾಸ್‌ ಶೆಟ್ಟಿ ಹತ್ಯೆ ಹಿನ್ನೆಲೆ; ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಮಂಗಳೂರಿಗೆ

Update: 2025-05-02 12:17 IST

ಮಂಗಳೂರು: ರೌಡಿ ಶೀಟರ್‌ ಸುಹಾಸ್‌ ಶೆಟ್ಟಿ ಹತ್ಯೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಅವರು ದ.ಕ ಜಿಲ್ಲೆಗೆ ಆಗಮಿಸುತ್ತಿದ್ದು, ಸುಹಾಸ್‌ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಪ್ರಕಟನೆ ತಿಳಿಸಿದೆ.




 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News