×
Ad

ಸೆ.12: ವಿವಿಯಲ್ಲಿ 44ನೇ ಸಂಸ್ಥಾಪನಾ ದಿನಾಚರಣೆ

Update: 2023-09-11 20:22 IST

ಮಂಗಳೂರು,ಸೆ.11: ಮಂಗಳೂರು ವಿಶ್ವವಿದ್ಯಾನಿಲಯದ 44ನೇ ಸಂಸ್ಥಾಪನಾ ದಿನ ಹಾಗೂ ಶಿಕ್ಷಕರ ದಿನಾಚರಣೆಯು ಸೆ.12ರ ಬೆಳಗ್ಗೆ 10ಕ್ಕೆ ಕೊಣಾಜೆಯ ಮಂಗಳಗಂಗೋತ್ರಿಯ ಮಂಗಳಾ ಸಭಾಂಗಣದಲ್ಲಿ ನಡೆಯಲಿದೆ.

ಮಂಗಳೂರು ವಿವಿ ಕುಲಪತಿ ಪ್ರೊ.ಜಯರಾಜ್ ಅಮೀನ್ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಮುಂಬೈ ವಿವಿಯ ವಿಶ್ರಾಂತ ಕುಲಪತಿ ಡಾ. ಬಾಲಚಂದ್ರ ಮುಂಗೇಕರ್ ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News