×
Ad

ಲೈಂಗಿಕ ದೌರ್ಜನ್ಯ ಆರೋಪ: ಅರುಣ್ ಕುಮಾರ್ ಪುತ್ತಿಲ ವಿರುದ್ಧ FIR ದಾಖಲು

Update: 2024-09-01 23:48 IST

ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಮಹಿಳೆಯೊಬ್ಬರಿಗೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

ಲೈಂಗಿಕ ದೌರ್ಜನ್ಯದ ಫೋಟೊ, ಸೆಲ್ಫಿ ವೀಡಿಯೋ ಮಾಡಿ ಬ್ಲ್ಯಾಕ್​ಮೇಲ್ ಮಾಡಿರುವುದಾಗಿ ಆರೋಪಿಸಲಾಗಿದೆ. ಅರುಣ್ ಕುಮಾರ್ ಪುತ್ತಿಲ ವಿರುದ್ಧ ಐಪಿಸಿ ಸೆಕ್ಷನ್ 417, 354A, 506ರಡಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News