×
Ad

ಶಾರ್ಜಾ ಅಂತಾರಾಷ್ಟ್ರೀಯ ಪುಸ್ತಕ ಮೇಳದಲ್ಲಿ ಶಾಂತಿ ಪ್ರಕಾಶನದ ಮಳಿಗೆ

Update: 2023-10-30 21:35 IST

(ಫೈಲ್‌ ಫೋಟೊ)

ಮಂಗಳೂರು: ಶಾರ್ಜಾ ಅಂತಾರಾಷ್ಟ್ರೀಯ ಪುಸ್ತಕ ಮೇಳವು ನ.1ರಂದು ಆರಂಭಗೊಳ್ಳಲಿದ್ದು, ನ.12ರವರೆಗೆ ನಡೆಯಲಿದೆ.

ಈ ಮೇಳದಲ್ಲಿ ಕರ್ನಾಟಕದ ಶಾಂತಿ ಪ್ರಕಾಶನವು ಸತತ ಏಳನೆಯ ಬಾರಿಗೆ ಅಂತರಾಷ್ಟ್ರೀಯ ಪುಸ್ತಕ ಮೇಳದಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲಿದೆ.

ಈ ಅಂತಾರಾಷ್ಟ್ರೀಯ ಪುಸ್ತಕ ಮೇಳದಲ್ಲಿ ದೇಶ ವಿದೇಶದ ವಿವಿಧ ಭಾಷೆಯ ಸಾವಿರಾರು ಪುಸ್ತಕ ಪ್ರಕಾಶಕರ ಮಳಿಗೆಗಳು ಪಾಳ್ಗೊಳ್ಳುತ್ತಿವೆ ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News