×
Ad

ಸೋಮೇಶ್ವರ: ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ದಿನಾಚರಣೆ

Update: 2025-06-23 14:24 IST

ಉಳ್ಳಾಲ :ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಚ್ಚಿಲ ಗುಡ್ಡೆ, ಸೋಮೇಶ್ವರ ಇಲ್ಲಿ ಯೋಗದಿನಾಚರಣೆ ಆಚರಿಸಲಾಯಿತು.

ದೈಹಿಕ ಶಿಕ್ಷಣ ಶಿಕ್ಷಕ, ಯೋಗ ಗುರುಗಳಾದ ಮೋಹನ್ ಶಿರ್ಲಾಲ್ ಕಾರ್ಯಕ್ರಮ ನಡೆಸಿಕೊಟ್ಟರು.

ಈ ಕಾರ್ಯಕ್ರಮ ದಲ್ಲಿ ಸುಮಾರು 180 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಶಾಲಾ ಮುಖ್ಯ ಶಿಕ್ಷಕ ಹರೀಶ್ ಕುಮಾರ್, ಸಹಶಿಕ್ಷಕರುಗಳಾದ ಸಂಧ್ಯಾ ಕುಮಾರಿ, ಬಬಿತ, ಮಂಜುನಾಥ್, ಸಿಂಥಿಯಾ ಡಿ ಸೋಜಾ, ಚಂದ್ರಶೇಖರ್,ಅಶ್ವಿನಿ, ಸವಿತಾ, ಪ್ರಿಯಾ ಮತ್ತಿತರರು ಉಪಸ್ಥಿತರಿದ್ದರು

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News