×
Ad

ಬಿಲ್ಲವ ಸಂಘದ ಅಧ್ಯಕ್ಷ ಡಿ.ಆರ್ ರಾಜು ನಿಧನಕ್ಕೆ ಸ್ಪೀಕರ್ ಯು.ಟಿ ಖಾದರ್ ಸಂತಾಪ

Update: 2024-11-18 18:03 IST

ಡಿ.ಆರ್. ರಾಜು

ಮಂಗಳೂರು: ಬಿಲ್ಲವ ಸಂಘದ ಅಧ್ಯಕ್ಷರಾಗಿ ಅಪಾರ ಜನ ಸೇವೆ ಮಾಡಿದ್ದ ಡಿ.ಆರ್. ರಾಜು ಅವರು ಹೃದಯವೈಫಲ್ಯದಿಂದ ನಿಧನರಾಗಿದ್ದು, ಸಭಾಧ್ಯಕ್ಷರಾದ ಯು.ಟಿ ಖಾದರ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ರಾಜಕೀಯ ಕ್ಷೇತ್ರ, ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ಅಪಾರ ಸೇವೆ ಮಾಡಿದ್ದ ರಾಜು ಅವರ ಸಾಧನೆ ಅಪಾರವಾದುದು ಅವರ ಅಗಲುವಿಕೆ ಸಮಾಜಕ್ಕೆ ತುಂಬಲಾರದ ನಷ್ಟ. ಭಗವಂತ ಅವರ ಆತ್ಮಕೆ ಚಿರಶಾಂತಿ ನೀಡಲಿ, ಕುಟುಂಬ ವರ್ಗದವರಿಗೆ, ಹಿತೈಷಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲು ಪ್ರಾರ್ಥಿಸುವುದಾಗಿ ಯು ಟಿ ಖಾದರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News