×
Ad

ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಟಿ ಗೋಲ್ಡ್‌ನಲ್ಲಿ ವಿಶೇಷ ರಿಯಾಯಿತಿ

Update: 2023-08-11 19:17 IST

ಮಂಗಳೂರು, ಆ.11: ನಗರದ ಕಂಕನಾಡಿಯಲ್ಲಿರುವ ‘ಸಿಟಿ ಗೋಲ್ಡ್’ ವತಿಯಿಂದ ಆಗಸ್ಟ್ 15ರ ಸ್ವಾತಂತ್ರ್ಯೊತ್ಸವದ ಪ್ರಯುಕ್ತ ಚಿನ್ನಾಭರಣಗಳ ಖರೀದಿಯಲ್ಲಿ ತಯಾರಿಕಾ ಶುಲ್ಕದ ಮೇಲೆ ಶೇ.50ರಷ್ಟು ಹಾಗು ವಜ್ರಾಭರಣಗಳ ಖರೀದಿಯಲ್ಲಿ ಪ್ರತಿ ಕ್ಯಾರಟ್‌ನ ಮೇಲೆ ಶೇ.25ರಷ್ಟು ರಿಯಾಯಿತಿ ನೀಡಲಾಗುವುದು.

ಆ ದಿನ ಸಂಜೆ 4 ಗಂಟೆಗೆ 5ರಿಂದ 10 ವರ್ಷ ಪ್ರಾಯದೊಳಗಿನ ಮಕ್ಕಳಿಗೆ ಚಿತ್ರ ಕಲಾ ಸ್ಪರ್ಧೆ ಏರ್ಪಡಿಸಲಾಗಿದೆ. ಇತರ ಸ್ಪರ್ಧೆಗಳಾದ ಹಾಡುಗಾರಿಗೆ, ಕ್ವಿಝ್ ಹಾಗು ಇನ್ನಿತರ ಸ್ಪರ್ಧಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ವಿಜೇತರಿಗೆ ವಿಶೇಷ ಬಹುಮಾನ ನೀಡಲಾಗುವುದು.

ಸ್ಪರ್ಧಿಸಿದ ಎಲ್ಲಾ ಮಕ್ಕಳಿಗೆ ಬಹುಮಾನ ನೀಡಲಾಗುವುದು. ಆಸಕ್ತರು ಮುಂಚಿತವಾಗಿ (ಮೊ.ಸಂ:9995483444/9844357402) ಹೆಸರನ್ನು ನೋಂದಾಯಿಸಬೇಕು ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News