×
Ad

ಎಸೆಸೆಲ್ಸಿ ಫಲಿತಾಂಶ: ಬೆಳ್ತಂಗಡಿಯ ಚಿನ್ಮಯ್‌ ರಾಜ್ಯಕ್ಕೆ ದ್ವಿತೀಯ

Update: 2024-05-09 13:00 IST

ಬೆಳ್ತಂಗಡಿ: 2023-24 ನೇಸಾಲಿನ  ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಚಿನ್ಮಯ್ 624 ಪಡೆಯುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಇವರು ಬೆಳ್ತಂಗಡಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಗಣೇಶ್ ರಾಮಚಂದ್ರ ಭಟ್ ಹಾಗೂ ಮಾಲಿನಿ ಅವರ ಪುತ್ರ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News