×
Ad

ರಾಜ್ಯ ಮಟ್ಟದ ಬಾಕ್ಸಿಂಗ್ ಚಾಂಪಿಯನ್ ಶಿಪ್‌: ಶಕ್ತಿ ಕಾಲೇಜಿನ ಶಾರ್ವಿ ಶೆಟ್ಟಿಗೆ ಚಿನ್ನದ ಪದಕ

Update: 2023-11-12 18:58 IST

ಮಂಗಳೂರು : ಶಕ್ತಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಶಾರ್ವಿ ಆರ್ ಶೆಟ್ಟಿ ಬೆಳಗಾಂ ನಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಕ್ಸಿಂಗ್ ಚಾಂಪಿಯನ್ ಶಿಪ್‌ನಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.

ಇದರೊಂದಿಗೆ ಶಾರ್ವಿಆರ್ ಶೆಟ್ಟಿ ಎಸ್‌ಜಿಪಿಐ ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸುವ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News