×
Ad

ಕಲ್ಲಚ್ಚು ಪ್ರಕಾಶನದ THE BLACK EAGLE ಕೃತಿ ಬಿಡುಗಡೆ

Update: 2025-01-30 14:39 IST

ಮಂಗಳೂರು: ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಕಲ್ಲಚ್ಚು ಪ್ರಕಾಶನ ಮಂಗಳೂರು ಹೊರತಂದಿರುವ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷೆ ಎಂ ಜಾನಕಿ ಬ್ರಹ್ಮಾವರ ಇವರ ತುಳು ಕಾದಂಬರಿ "ಕಪ್ಪು ಗಿಡಿ" - ಇದರ ಗೋವಾದ S N D ಪೂಜಾರಿ ಅವರು ಇಂಗ್ಲಿಷ್ ಭಾಷೆಗೆ ಅನುವಾದಿಸಿದ THE BLACK EAGLE ಕೃತಿಯನ್ನು ಪ್ರೊ. ಮುರಳೀಧರ ಉಪಾಧ್ಯ ಬಿಡುಗಡೆಗೊಳಿಸಿದರು.

ಉಡುಪಿ ಜಿಲ್ಲಾ ದ ಕ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮತ್ತು ಪ್ರಕಾಶನದ ವ್ಯವಸ್ಥಾಪಕ ಮುಖ್ಯಸ್ಥರ ಸಾಹಿತಿ ಮಹೇಶ ಆರ್ ನಾಯಕ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News